Versions
KNV ಇವುಗಳನ್ನು ಒಂದೇ ಪುಟ್ಟಿಯಲ್ಲಿ ಇಟ್ಟು ಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತಕ್ಕೊಂಡು ಬರಬೇಕು.
ERVKN ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.
IRVKN ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.