Bible Versions
Bible Books

Exodus 29:35 (NCV) New Century Version

Versions

KNV   ಹೀಗೆ ಆರೋನನಿಗೂ ಅವನ ಕುಮಾರರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರ ನಡಿಸಿ ಏಳು ದಿವಸ ಅವರನ್ನು ಪ್ರತಿಷ್ಠೆಮಾಡಬೇಕು.
ERVKN   “ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು.
IRVKN   ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us