Bible Versions
Bible Books

Exodus 29:44 (NCV) New Century Version

Versions

KNV   ಸಭೆಯ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಮಾಡುವೆನು. ಆರೋನನನ್ನೂ ಅವನ ಕುಮಾರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರಮಾಡುವೆನು.
ERVKN   “ಅಲ್ಲದೆ ನಾನು ದೇವದರ್ಶನಗುಡಾರವನ್ನೂ ಯಜ್ಞವೇದಿಕೆಯನ್ನೂ ಪವಿತ್ರಗೊಳಿಸುವೆನು. ಆರೋನನನ್ನೂ ಅವನ ಪುತ್ರರನ್ನೂ ಪವಿತ್ರಗೊಳಿಸುವೆನು; ಆಗ ಅವರು ಯಾಜಕರಾಗಿ ನನಗೆ ಸೇವೆಮಾಡಲು ಶಕ್ತರಾಗುವರು.
IRVKN   ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us