Bible Versions
Bible Books

Exodus 32:28 (NCV) New Century Version

Versions

KNV   ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು.
ERVKN   ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.
IRVKN   ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us