Versions
KNV ಬಂಗಾರದ ಆ ಎರಡು ಜಡೆಗಳನ್ನು ಮಾಡಿ ಆ ಎರಡು ಉಂಗುರಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದನು.
ERVKN ಕೆಲಸಗಾರರು ಎರಡು ಚಿನ್ನದ ಕುಂದಣಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿದರು. ಅವರು ಎರಡು ಚಿನ್ನದ ಉಂಗುರಗಳನ್ನು ದೈವನಿರ್ಣಯಪದಕದ ಎರಡು ಕೊನೆಗಳಲ್ಲಿ ಇರಿಸಿದರು.
IRVKN ಎರಡು ಚಿನ್ನದ ಬಳೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಎದೆಪದಕದ ಎರಡು ಮೂಲೆಗಳಿಗೆ ಜೋಡಿಸಿದರು.