Bible Versions
Bible Books

Exodus 39:20 (NCV) New Century Version

Versions

KNV   ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ ಎಫೋದಿನ ಮುಂಬದಿಯ ಕೆಳಗಿನ ಎರಡು ಭಾಗಗಳಲ್ಲಿ ಎಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.
ERVKN   ಅವರು ಎರಡು ಚಿನ್ನದ ಉಂಗುರಗಳನ್ನು ಏಫೋದಿನ ಮುಂಭಾಗದಲ್ಲಿ ಭುಜದ ಪಟ್ಟಿಗಳ ಕೆಳಭಾಗದಲ್ಲಿ ಇರಿಸಿದರು. ಉಂಗುರಗಳು ನಡುಕಟ್ಟಿನ ಮೇಲ್ಗಡೆಯಲ್ಲಿರುವ ಕಟ್ಟಿನ ಹತ್ತಿರ ಇದ್ದವು.
IRVKN   ಅವರು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಏಫೋದ್ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿಯ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us