Bible Versions
Bible Books

Exodus 39:33 (NCV) New Century Version

Versions

KNV   ಆಗ ಅವರು ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಎಲ್ಲಾ ಸಾಮಾನುಗಳನ್ನು ಹಲಗೆಗಳನ್ನು ಅಗುಳಿಗಳನ್ನು ಸ್ತಂಭಗಳನ್ನು ಕುಣಿಕೆಗಳನ್ನು;
ERVKN   ಬಳಿಕ ಅವರು ಪವಿತ್ರಗುಡಾರವನ್ನು ಮೋಶೆಗೆ ತೋರಿಸಿದರು. ಅವರು ಗುಡಾರವನ್ನೂ ಅದರಲ್ಲಿರುವ ವಸ್ತುಗಳನ್ನೆಲ್ಲಾ ಅವನಿಗೆ ತೋರಿಸಿದರು. ಬಳೆಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳನ್ನೆಲ್ಲಾ ಅವನಿಗೆ ತೋರಿಸಿದರು.
IRVKN   ಆಗ ಅವರು ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us