Versions
KNV ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
ERVKN ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.
IRVKN ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.