Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.
ERVKN ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
IRVKN ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.