Bible Versions
Bible Books

Exodus 8:15 (NCV) New Century Version

Versions

KNV   ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
ERVKN   ಕಪ್ಪೆಗಳಿಂದ ಬಿಡುಗಡೆಯಾದದ್ದನ್ನು ಫರೋಹನು ಕಂಡು ಮತ್ತೆ ತನ್ನ ಹೃದಯವನ್ನು ಕಠಿಣಪಡಿಸಿಕೊಂಡನು. ಮೋಶೆ ಆರೋನರ ಬೇಡಿಕೆಯನ್ನು ಅವನು ಈಡೇರಿಸಲಿಲ್ಲ. ಯೆಹೋವನು ಹೇಳಿದಂತೆಯೇ ಇದಾಯಿತು.
IRVKN   ಆದರೆ ಫರೋಹನು ಕಪ್ಪೆಗಳ ಕಾಟವು ತೀರಿತೆಂದು ತಿಳಿದುಕೊಂಡಾಗ, ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು. ಯೆಹೋವನು ಹೇಳಿದಂತೆಯೇ ಅವನು, ಮೋಶೆ ಮತ್ತು ಆರೋನನ ಮಾತನ್ನು ಕೇಳದೆ ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us