Bible Versions
Bible Books

Exodus 8:16 (NCV) New Century Version

Versions

KNV   ಅನಂತರ ಕರ್ತನು ಮೋಶೆಯ ಸಂಗಡ ಮಾತ ನಾಡಿ--ನೀನು ಆರೋನನಿಗೆ--ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ. ಆಗ ಐಗುಪ್ತ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವವು ಎಂದು ಹೇಳು ಅಂದನು.
ERVKN   ಬಳಿಕ ಯೆಹೋವನು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಎತ್ತಿ ನೆಲದ ಧೂಳನ್ನು ಹೊಡೆ’ ಎಂದು ಹೇಳು. ಆಗ ಧೂಳು ಈಜಿಪ್ಟಿನಲ್ಲೆಲ್ಲಾ ಹೇನುಗಳಾಗುವವು” ಎಂದು ಹೇಳಿದನು.
IRVKN   {ಹೇನುಗಳ ಬಾಧೆ} PS ತರುವಾಯ ಯೆಹೋವನು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳೆಲ್ಲಾ ಹೇನುಗಳಾಗುವುದು’ ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us