Bible Versions
Bible Books

Exodus 8:22 (NCV) New Century Version

Versions

KNV   ಆದರೆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಕರ್ತನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸಿಸುವ ಗೋಷೆನ್‌ ಸೀಮೆಯಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.
ERVKN   ಆದರೆ ನಾನು ಈಜಿಪ್ಟಿನವರೊಡನೆ ವರ್ತಿಸುವಂತೆ ಇಸ್ರೇಲರೊಡನೆ ವರ್ತಿಸುವುದಿಲ್ಲ. ನನ್ನ ಜನರು ವಾಸಿಸುವ ಗೋಷೆನ್ ಪ್ರದೇಶದಲ್ಲಿ ಯಾವ ಹುಳವೂ ಇರುವುದಿಲ್ಲ. ನಾನೇ ಭೂಲೋಕವನ್ನು ಆಳುವ ಯೆಹೋವನೆಂದು ಆಗ ನೀನು ತಿಳಿದುಕೊಳ್ಳುವೆ.
IRVKN   ಆದರೆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ನೊಣಗಳ ಕಾಟವು ಇರುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us