Bible Versions
Bible Books

Exodus 8:23 (NCV) New Century Version

Versions

KNV   ನನ್ನ ಜನರನ್ನೂ ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಗುರುತು ಇರುವದು ಎಂದು ಹೇಳು ಅಂದನು.
ERVKN   ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ’ ಎಂದು ಹೇಳಬೇಕು” ಎಂದು ಹೇಳಿದನು.
IRVKN   ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ * ವಿಮುಕ್ತಗೊಳಿಸುವೆನು. ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us