Bible Versions
Bible Books

Exodus 8:9 (NCV) New Century Version

Versions

KNV   ಮೋಶೆಯು ಫರೋಹನಿಗೆ--ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ತೆಗೆದು ಹಾಕಲ್ಪಟ್ಟು ನದಿಯಲ್ಲಿ ಮಾತ್ರ ಉಳಿಯುವ ಹಾಗೆ ನಾನು ನಿನಗೋಸ್ಕರವೂ ನಿನ್ನ ಸೇವಕರಿಗೋಸ್ಕರವೂ ಜನರಿಗೋಸ್ಕರವೂ ಬೇಡಿ ಕೊಳ್ಳುವ ಸಮಯವನ್ನು ನನಗೆ ನೇಮಿಸು ಅಂದನು.
ERVKN   ಮೋಶೆಯು ಫರೋಹನಿಗೆ, “ಕಪ್ಪೆಗಳು ಯಾವಾಗ ಬಿಟ್ಟುಹೋಗಬೇಕೆಂದು ತಿಳಿಸು. ನಾನು ನಿನಗೋಸ್ಕರ, ನಿನ್ನ ಜನರಿಗೋಸ್ಕರ ಮತ್ತು ನಿನ್ನ ಅಧಿಕಾರಿಗಳಿಗೋಸ್ಕರ ಪ್ರಾರ್ಥಿಸುವೆನು. ಆಗ ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ಬಿಟ್ಟುಹೋಗಿ ನದಿಯಲ್ಲಿ ಮಾತ್ರ ಉಳಿಯುತ್ತವೆ” ಎಂದು ಹೇಳಿದನು.
IRVKN   ಅದಕ್ಕೆ ಮೋಶೆ ಫರೋಹನಿಗೆ, “ಈ ಕಪ್ಪೆಗಳು ನಿನ್ನ ಬಳಿಯಿಂದಲೂ, ನಿನ್ನ ಪ್ರಜೆಗಳ ಬಳಿಯಿಂದಲೂ, ನಿನ್ನ ಮನೆಗಳಿಂದಲೂ ತೊಲಗಿ ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಿನಗೋಸ್ಕರವೂ, ನಿನ್ನ ಪರಿವಾರದವರಿಗೋಸ್ಕರವೂ ನಾನು ಯಾವಾಗ ಬೇಡಿಕೊಳ್ಳಲಿ? ನಿನ್ನ ಚಿತ್ತಕ್ಕೆ ಸರಿ ತೋರುವಂತೆ ನೀನೇ ಅದಕ್ಕೊಂದು ಕಾಲವನ್ನು ನೇಮಿಸಬೇಕು” ಎಂದು ಫರೋಹನನ್ನು ವಿನಂತಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us