Bible Versions
Bible Books

Exodus 9:19 (NCV) New Century Version

Versions

KNV   ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
ERVKN   ಈಗ ನೀನು ನಿನ್ನ ಪಶುಗಳನ್ನೂ ನಿನ್ನ ಹೊಲದಲ್ಲಿರುವ ನಿನ್ನ ಪ್ರತಿಯೊಂದನ್ನೂ ಸುರಕ್ಷಿತವಾದ ಸ್ಥಳದಲ್ಲಿ ಇರಿಸಬೇಕು. ಮನೆಯೊಳಗಿರದೆ ಹೊಲದಲ್ಲಿರುವ ಮನುಷ್ಯರೂ ಪಶುಗಳೂ ಆಲಿಕಲ್ಲಿನ ಮಳೆಗೆ ಸಿಕ್ಕಿಕೊಂಡು ಸಾಯುವರು’ ಎಂದು ಹೇಳಬೇಕು” ಅಂದನು.
IRVKN   ಆದಕಾರಣ ನೀನು ಆಳುಗಳನ್ನು ಕಳುಹಿಸಿ ನಿನ್ನ ಪಶುಗಳನ್ನೂ, ನಿನಗೆ ಹೊಲದಲ್ಲಿರುವುದೆಲ್ಲವನ್ನೂ ಬೇಗ ಭದ್ರಪಡಿಸು. ಮನೆಯೊಳಗೆ ಬಾರದೆ ಬಯಲಿನಲ್ಲೇ ಇರುವ ಎಲ್ಲಾ ಮನುಷ್ಯರೂ, ಪಶುಗಳೂ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು’ ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us