Versions
KNV ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
ERVKN ಅಗಸೆಗೆ ಮೊಗ್ಗೆಯೂ ಬಾರ್ಲಿಗೆ ತೆನೆಯೂ ಬಂದಿದ್ದರಿಂದ ಈ ಎರಡು ಬೆಳೆಗಳು ನಾಶವಾದವು.
IRVKN ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವಾದವು. ಏಕೆಂದರೆ ಜವೆಗೋದಿ ತೆನೆ ಬಿಟ್ಟಿತ್ತು, ಅಗಸೆ ಮೊಗ್ಗು ಬಿಟ್ಟಿತ್ತು.