Bible Versions
Bible Books

Exodus 9:34 (NCV) New Century Version

Versions

KNV   ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.
ERVKN   ಮಳೆಯೂ ಆಲಿಕಲ್ಲಿನ ಮಳೆಯೂ ಗುಡುಗೂ ನಿಂತು ಹೋದದ್ದನ್ನು ಕಂಡ ಫರೋಹನು ಮತ್ತು ಅವನ ಅಧಿಕಾರಿಗಳು ಮತ್ತೆ ತಮ್ಮ ಹೃದಯಗಳನ್ನು ಕಠಿಣಪಡಿಸಿಕೊಂಡು ಪಾಪ ಮಾಡಿದರು.
IRVKN   ಆದರೆ ಆನೆಕಲ್ಲು ಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನೂ, ಅವನ ಪರಿವಾರದವರೂ ತಮ್ಮ ಹೃದಯಗಳನ್ನು ಕಠಿಣಮಾಡಿಕೊಂಡು ಇನ್ನೂ ಪಾಪ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us