Versions
KNV ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
ERVKN ಕೆರೂಬಿದೂತರ ರೆಕ್ಕೆಗಳ ಘಡಿತದ ಶಘ್ದವು ಹೊರಗಿನ ಪ್ರಾಕಾರದ ತನಕ ಕೇಳುತ್ತಿದ್ದವು. ಅದು ತುಂಙಾ ಜೋರಿನ ಶಘ್ದವಾಗಿತ್ತು. ಸರ್ವಶಕ್ತನಾದ ದೇವರು ಮಾತನಾಡುವಾಗ ಆಗುವ ಗುಡುಗಿನ ಶಘ್ದದಂತಿತ್ತು.
IRVKN ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತನಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಅಂಗಳದವರೆಗೂ ಕೇಳಿಸಿತು. PEPS