Bible Versions
Bible Books

Ezekiel 12:10 (NCV) New Century Version

Versions

KNV   ಅವರಿಗೆ ನೀನು ಹೀಗೆ ಹೇಳಬೇಕು ಎಂದು ದೇವರಾದ ಕರ್ತನು ಹೇಳುತ್ತಾನೆ--ಈ ಭಾರವು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ ಅದರ ಮಧ್ಯದಲ್ಲಿರುವ ಸಮಸ್ತ ಇಸ್ರಾ ಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.
ERVKN   ಅವರ ಒಡೆಯನಾದ ಯೆಹೋವನು ಇದನೆಐಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ.
IRVKN   ನೀನು ಅವರಿಗೆ ಹೀಗೆ ನುಡಿ, ‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಹೊರೆಯು ಯೆರೂಸಲೇಮಿನಲ್ಲಿರುವ ರಾಜನಿಗೂ, ಅಲ್ಲಿನ ಇಸ್ರಾಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us