Bible Versions
Bible Books

Ezekiel 12:13 (NCV) New Century Version

Versions

KNV   ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.
ERVKN   ಅವನು ತಪ್ಪಿಸಿಕೊಳ್ಳಲು ಪ್ರಯತಐ ಮಾಡುವನು. ಆದರೆ, ನಾನು (ಯೆಹೋವನು) ಅವನನುಐ ಹಿಡಿಯುವೆನು. ಅವನು ನನಐ ಘಲೆಯೊಳಗೆ ಬೀಳುವನು. ನಾನು ಅವನನುಐ ಕಸ್ದೀಯರ ದೇಶವಾದ ಙಾಬಿಲೋನಿಗೆ ತರುವೆನು. ಅವನು ದೇಶವನುಐ ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.
IRVKN   ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು; ಕಸ್ದೀಯರ ದೇಶವಾದ ಬಾಬಿಲೋನಿಗೆ ಅವನನ್ನು ಒಯ್ಯುವೆನು, ಅಲ್ಲೇ ಇದ್ದು ಸಾಯುವನು, ಆದರೂ ದೇಶವನ್ನು ನೋಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us