Versions
KNV ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ
ERVKN “ಮತ್ತೆಮತ್ತೆ ಆ ಸುಳ್ಳು ಪ್ರವಾದಿಗಳು ನನಐ ಜನರಿಗೆ ಸುಳ್ಳು ಹೇಳಿದರು. ಅವರು ಶಾಂತಿ ಇರುವದೆಂದು ಹೇಳಿದರು. ಆದರೆ ಶಾಂತಿ ಇರಲಿಲ್ಲ. ಅದು ಈ ರೀತಿಯಲ್ಲಿದೆ: ಜನರು ಘಲಹೀನವಾದ ಗೋಡೆಯನುಐ ಕಟ್ಟುತ್ತಾರೆ; ಅದು ಘಲವಾಗಿ ಕಾಣುವಂತೆ ಮಾಡಲು ಪ್ರವಾದಿಗಳು ಅದಕ್ಕೆ ತೆಳುವಾದ ಮಡ್ಡಿ ಮಾಡುತ್ತಾರೆ.
IRVKN “ಅಶಾಂತಿಯಿದ್ದರೂ ಅವರು ‘ಶಾಂತಿಯಿದೆ’ ಎಂದು ಹೇಳಿ ನನ್ನ ಜನರನ್ನು ವಂಚಿಸಿದ್ದಾರೆ. ಒಬ್ಬನು ತೆಳುವಾದ ಗೋಡೆಯನ್ನು ಕಟ್ಟಿದ್ದರೂ, ಇಗೋ, ಅದಕ್ಕೆ ಸುಣ್ಣಬಳಿಯುತ್ತಾರೆ;