Versions
KNV ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
ERVKN ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ನಾನು ಸಿಟ್ಟುಗೊಂಡಿದ್ದೇನೆ. ಮತ್ತು ನಿಮಗೆ ವಿರುದ್ಧವಾಗಿ ಬಿರುಗಾಳಿಯನುಐ ಕಳುಹಿಸುತ್ತೇನೆ. ನಾನು ಕೋಪಗೊಂಡಿದ್ದೇನೆ. ಆದುದರಿಂದ ಭಾರೀ ಮಳೆಯು ಬೀಳುವಂತೆ ಮಾಡುವೆನು. ನಾನು ಕೋಪಗೊಂಡಿದ್ದರಿಂದ ನಾಶಕರವಾದ ಆಲಿಕಲ್ಲು ಆಕಾಶದಿಂದ ಬೀಳುವಂತೆ ಮಾಡುವೆನು.
IRVKN ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಒಡೆದುಹಾಕುವೆನು; ಅದನ್ನು ನಾಶ ಮಾಡಲಿಕ್ಕೆ ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು, ನನ್ನ ರೋಷದಿಂದ ಆನೆಕಲ್ಲುಗಳು ಸುರಿಯುವವು;