Bible Versions
Bible Books

Ezekiel 13:15 (NCV) New Century Version

Versions

KNV   ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು
ERVKN   ಗೋಡೆಗೆ ಗಾರೆ ಘಳಿಯುವವರ ಮೇಲೂ, ಗೋಡೆಯ ಮೇಲೂ ನನಐ ಕೋಪವನುಐ ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.
IRVKN   ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us