Versions
KNV ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡು ಗಳನ್ನು ಹೊಲಿದು ಪ್ರತಿಯೊಂದು ಎತ್ತರದ ತಲೆಗಳಿಗೆ ವಸ್ತ್ರಗಳನ್ನು ಕಟ್ಟುವ ಕುಮಾರ್ತೆಯರಿಗೆ ಅಯ್ಯೋ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡುವಿರೋ? ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?
ERVKN ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ: ಪ್ರವಾದಿನಿಯರೇ, ನಿಮಗೆ ಕೇಡಾಗುವುದು. ಜನರು ತಮ್ಮ ತೋಳುಗಳಲ್ಲಿ ಕಟ್ಟಿಕೊಳ್ಳುವದಕ್ಕಾಗಿ ನೀವು ತಾಯಿತಿಗಳನುಐ ಹೊಲಿದಿರಿ. ಜನರು ತಮ್ಮ ತಲೆಯ ಮೇಲೆ ಹಾಕಿಕೊಳ್ಳಲು ಮಂತ್ರದ ವಿವಿಧ ಅಳತೆಯ ಮುಸುಕುಗಳನುಐ ನೀವು ತಯಾರಿಸುತ್ತೀರಿ. ನನಐ ಜನರ ಪ್ರಾಣಗಳನುಐ ಙೇಟೆಯಾಡುವದಕ್ಕೂ ನಿಮ್ಮ ಪ್ರಾಣಗಳನುಐ ಉಳಿಸಿಕೊಳ್ಳುವುದಕ್ಕೂ ನೀವು ಇದನುಐ ಮಾಡುತ್ತೀರಿ.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಗಳನ್ನು ಕಟ್ಟಿ, ಉದ್ದವಾದವರಿಗೂ, ಗಿಡ್ಡವಾದವರಿಗೂ ತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಸ್ತ್ರೀಯರ ಗತಿಯನ್ನು ಏನೆಂದು ಹೇಳಲಿ! ಸ್ತ್ರೀಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ ಸ್ವಂತ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?