Bible Versions
Bible Books

Ezekiel 13:19 (NCV) New Century Version

Versions

KNV   ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಬಾರ್ಲಿಗೂ ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಪಡಿಸುವಿರೋ?
ERVKN   ಜನರೆದುರಿನಲ್ಲಿ ನನಗೆ ನೀವು ಮಹತಬವನುಐ ಕೊಡುವದಿಲ್ಲ. ಸಬಲ್ಪ ಙಾರ್ಲಿಗಾಗಿಯೂ ಕೆಲವು ತುಂಡು ರೊಟ್ಟಿಗಾಗಿಯೂ ನೀವು ನನಗೆ ವಿರುದ್ಧವಾಗಿ ವರ್ತಿಸುತ್ತೀರಿ. ನನಐ ಜನರಿಗೆ ನೀವು ಸುಳ್ಳನುಐ ಆಡುತ್ತೀರಿ. ಅವರಿಗೆ ಸುಳ್ಳೆಂದರೆ ಘಲು ಪ್ರೀತಿ. ನೀವು ಸಾಯಕೂಡದ ಜನರನುಐ ಸಾವಿಗೀಡು ಮಾಡುತ್ತೀರಿ. ಘದುಕಕೂಡದ ಜನರನುಐ ಜೀವಂತವಾಗಿಡುತ್ತೀರಿ.
IRVKN   ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’ PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us