Versions
KNV ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ERVKN ಆದುದರಿಂದ ನೀವು ಪ್ರಯೋಜನವಿಲ್ಲದ ದರ್ಶನವನುಐ ಇನುಐ ಮೇಲೆ ನೋಡುವುದಿಲ್ಲ. ನೀವು ನಿಮ್ಮ ಮಂತ್ರತಂತ್ರಗಳನುಐ ಇನುಐ ಮಾಡುವುದಿಲ್ಲ. ನನಐ ಶಕ್ತಿಯಿಂದ ನಾನು ನನಐ ಜನರನುಐ ಕಾಪಾಡುತ್ತೇನೆ. ಆಗ ನಾನು ಯೆಹೋವನು ಎಂದು ನೀವು ತಿಳಿಯುವಿರಿ.’“
IRVKN ಆದಕಾರಣ ನೀವು ಮಿಥ್ಯ ದರ್ಶನವನ್ನು ಹೊಂದಿ, ಕಣಿಹೇಳುವ ಕೆಲಸವು ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು, ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.” PE