Versions
KNV ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ.
ERVKN “‘ಎಲೈ ಸುಳ್ಳುಪ್ರವಾದಿಗಳೇ, ನೀವು ನೋಡಿದ ದರ್ಶನಗಳು ಸತ್ಯವಾದವುಗಳಲ್ಲ. ನೀವು ಮಂತ್ರತಂತ್ರ ಮಾಡಿ ಇಂತಿಂಥದು ಸಂಭವಿಸುವುದು ಎಂದು ಸುಳ್ಳು ಹೇಳಿದ್ದೀರಿ. ನಾನು ಮಾತಾಡಿಲ್ಲದಿದ್ದರೂ ಯೆಹೋವನೇ ಇದನುಐ ಹೇಳಿದನೆಂದು ನೀವು ಹೇಳುತ್ತೀರಿ.’“
IRVKN ನಾನು ಮಾತನಾಡದೆ ಹೋದರೂ, ‘ಯೆಹೋವನು ಇಂತೆನ್ನುತ್ತಾನೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನವು ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು. PEPS