Versions
KNV ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN ಆದುದರಿಂದ ಈಗ ನನಐ ಒಡೆಯನಾದ ಯೆಹೋವನು ನಿಜವಾಗಿಯೂ ಮಾತನಾಡುವನು. ಆತನು ಹೇಳುವುದೇನೆಂದರೆ, “ನೀವು ಸುಳ್ಳು ಹೇಳಿದ್ದೀರಿ, ನೀವು ಸುಳ್ಳುದರ್ಶನಗಳನುಐ ನೋಡಿದ್ದೀರಿ. ಆದ್ದರಿಂದ ನಾನು ನಿಮಗೆ ವಿರುದ್ಧವಾಗಿದ್ದೇನೆ.” ಇದು ನನಐ ಒಡೆಯನಾದ ಯೆಹೋವನು ಹೇಳಿದ್ದು.
IRVKN “ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನೀವು ವ್ಯರ್ಥವಾದದ್ದನ್ನು ನುಡಿದು, ಸುಳ್ಳಾದ ದರ್ಶನವನ್ನು ಕಂಡಿದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ’ ಇದು ಕರ್ತನಾದ ಯೆಹೋವನೆಂಬ ನನ್ನ ನುಡಿ.