Versions
KNV ಈ ಮೂವರು ಅದರೊಳ ಗಿದ್ದರೂ ಅವರು ಕುಮಾರರನ್ನಾದರೂ ಕುಮಾರ್ತೆ ಯರನ್ನಾದರೂ ತಪ್ಪಿಸದೆ, ನನ್ನ ಜೀವದಾಣೆ ತಾವು ಮಾತ್ರ ತಪ್ಪಿಸಿಕೊಳ್ಳುವರು ಎಂದು ದೇವರಾದ ಕರ್ತನು ಹೇಳುವನು;
ERVKN ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಘನಾಗಲಿ ತಮ್ಮ ಪುತ್ರಪುತ್ರಿಯರನುಐ ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನುಐ ಮಾತ್ರ ರಕ್ಷಿಸಿಕೊಳ್ಳಘಹುದಾಗಿತ್ತು.” ಇವುಗಳನುಐ ನನಐ ಒಡೆಯನಾದ ಯೆಹೋವನೇ ಹೇಳಿದ್ದಾನೆ.
IRVKN ಈ ಮೂವರು ಪುರುಷರು ಆ ದೇಶದಲ್ಲಿದ್ದರೂ ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ, ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ” ಇದು ಕರ್ತನಾದ ಯೆಹೋವನ ನುಡಿ. PEPS