Bible Versions
Bible Books

Ezekiel 14:23 (NCV) New Century Version

Versions

KNV   ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಅವರು ಜೀವಿಸುವ ರೀತಿ, ದುಷ್ಟತನವನುಐ ನಡಿಸುವ ರೀತಿಯನುಐ ನೀವು ನೋಡುವಿರಿ. ಆಗ ನಾನು ಯಾಕೆ ಅವರನುಐ ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಯೆರೂಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ತಿಳಿದು ಬರುವುದು” ಇದು ಕರ್ತನಾದ ಯೆಹೋವನ ನುಡಿ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us