Bible Versions
Bible Books

Ezekiel 15:6 (NCV) New Century Version

Versions

KNV   ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ.
ERVKN   ದ್ರಾಕ್ಷಾಘಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಙೆಂಕಿಗೆ ಙೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನುಐ ನೇಮಿಸಿದ್ದೇನೆ. ಇದೇ ಕೆಲಸವನುಐ ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನುಐ ನನಐ ಒಡೆಯನಾದ ಯೆಹೋವನು ಹೇಳಿದ್ದಾನೆ.
IRVKN   ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us