Bible Versions
Bible Books

Ezekiel 16:13 (NCV) New Century Version

Versions

KNV   ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
ERVKN   ನಿನಐ ಚಿನಐ, ಙೆಳ್ಳಿ, ಆಭರಣ, ನಾರುಮಡಿ, ರೇಷ್ಮೆ ಮತ್ತು ಕಸೂತಿ ಹಾಕಿದ ಘಟ್ಟೆಗಳಲ್ಲಿ ನೀನು ಸುಂದರಳಾಗಿ ಕಾಣಿಸುತ್ತಿದ್ದೆ. ನೀನು ಉತ್ತಮವಾದ ಆಹಾರವನುಐ ಊಟ ಮಾಡಿದೆ: ಉತ್ತಮ ಗೋಊ ಹಿಟ್ಟು, ಜೇನುತುಪ್ಪ ಮತ್ತು ಆಲೀವ್ ಎಣ್ಣೆ. ನೀನು ಅತ್ಯಂತ ಸುಂದರಿಯಾದೆ. ಮತ್ತು ನೀನು ರಾಣಿಯಾಗಿದ್ದೆ.
IRVKN   ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us