Bible Versions
Bible Books

Ezekiel 16:15 (NCV) New Century Version

Versions

KNV   ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ.
ERVKN   ದೇವರು ಇಂತೆಂದನು: “ನೀನು ನಿನಐ ಸೌಂದರ್ಯದ ಮೇಲೆ ಭರವಸೆ ಉಳ್ಳವಳಾಗಿದ್ದೆ. ನಿನಐ ಪ್ರಖ್ಯಾತಿಯಿಂದಾಗಿ ನನಗೆ ಅಪನಂಬಿಗಸ್ತಳಾದಿ. ನಿನಐನುಐ ಹಾದು ಹೋಗುವ ಪ್ರತಿವ್ಯಕ್ತಿಯೊಂದಿಗೆ ನೀನು ವೇಶ್ಯೆಯಂತೆ ನಡೆದುಕೊಂಡಿ. ನೀನು ನಿನಐನುಐ ಅವರಿಗೊಪ್ಪಿಸಿದಿ.
IRVKN   “ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us