Bible Versions
Bible Books

Ezekiel 17:6 (NCV) New Century Version

Versions

KNV   ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.
ERVKN   ಬಿಜವು ಚಿಗುರಿ, ಚಿಕ್ಕ ಜಾತಿಯ ದ್ರಾಕ್ಷಾಲತೆಯಂತೆ ನೆಲದ ಮೇಲೆ ಹಬ್ಬಿಕೊಂಡು, ತನಐ ಕೊಂಙೆಗಳನುಐ ಗರುಡದ ಕಡೆಗೆ ಚಾಚಿಕೊಂಡು ತನಐ ಙೇರುಗಳನುಐ ಬಿಟ್ಟಿತು: ಅಂತೆಯೇ ಅದು ಲತೆಯಾಗಿ ಕೊಂಙೆಗಳನುಐ ಙೆಳೆಸಿ, ಎಲೆಗಳನುಐ ಹೊರಡಿಸಿತು.
IRVKN   ಅದು ಮೊಳೆತು ದ್ರಾಕ್ಷಾಲತೆಯಾಗಿ ತುಂಬಾ ಹರಡಿಕೊಂಡು ತನ್ನ ರೆಂಬೆಗಳನ್ನು ಹದ್ದಿನ ಕಡೆಗೆ ಚಾಚಿ ಅದರ ಕೆಳಗೆ ತನ್ನ ಬೇರುಗಳನ್ನು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us