Bible Versions
Bible Books

Ezekiel 20:18 (NCV) New Century Version

Versions

KNV   ಆದರೆ ನಾನು ಅರಣ್ಯದಲ್ಲಿ ಅವರ ಮಕ್ಕಳಿಗೆ ಹೇಳಿದ್ದೇನಂದರೆ--ನಿಮ್ಮ ತಂದೆಗಳ ನಿಯಮಗಳಲ್ಲಿ ನಡೆಯಬೇಡಿರಿ, ಅವರ ನ್ಯಾಯಗಳನ್ನು ಅನುಸರಿಸ ಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿರಿ;
ERVKN   ಅವರ ಮಕ್ಕಳಿಗೆ ನಾನು ಘುದ್ಧಿಹೇಳುತ್ತಾ, “ನಿಮ್ಮ ಪೂರ್ವಿಕರಂತೆ ನೀವಾಗಙೇಡಿರಿ. ಅವರ ಅಸಹ್ಯವಾದ ವಿಗ್ರಹಗಳಿಂದ ನಿಮ್ಮನುಐ ನೀವು ಅಶುದ್ಧ ಮಾಡಿಕೊಳ್ಳಙೇಡಿರಿ. ಅವರ ಕಟ್ಟಳೆಗಳನುಐ ಅನುಸರಿಸಙೇಡಿರಿ. ಅವರ ಆಜ್ಞೆಗಳಿಗೆ ವಿಧೇಯರಾಗಙೇಡಿರಿ.
IRVKN   ಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ, “ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ, ಅವರ ವಿಧಿಗಳನ್ನು ಕೈಕೊಳ್ಳದೆ, ಅವರ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳದೆ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us