Bible Versions
Bible Books

Ezekiel 20:38 (NCV) New Century Version

Versions

KNV   ಇದ ಲ್ಲದೆ ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧಮಾಡಿದವರನ್ನೂ ನಿಮ್ಮೊಳಗಿಂದ ಶುದ್ಧಿ ಮಾಡುತ್ತೇನೆ. ಅವರು ತಂಗುವ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಅವರು ಇಸ್ರಾಯೇಲ್‌ ದೇಶದೊಳಗೆ ಹೋಗದ ಹಾಗೆ ಮಾಡಿ ನಾನೇ ಕರ್ತ ನೆಂಬದನ್ನು ಅವರಿಗೆ ತಿಳಿಸುತ್ತೇನೆ.
ERVKN   ನನಗೆ ವಿರೋಧವಾಗಿ ಎದ್ದು ಪಾಪಮಾಡಿದ ಜನರನುಐ ಅವರ ಸಬದೇಶದಿಂದ ತೆಗೆದು ಬಿಡುವೆನು. ಅವರು ಇನೆಐಂದಿಗೂ ಇಸ್ರೇಲ್ ದೇಶಕ್ಕೆ ಹಿಂತಿರುಗಿ ಘರುವುದೇ ಇಲ್ಲ. ನಾನೇ ಯೆಹೋವನೆಂಘುದು ಆಗ ನಿಮಗೆ ತಿಳಿಯುವುದು.”
IRVKN   ನನಗೆ ತಿರುಗಿ ಬಿದ್ದು ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಕಳುಹಿಸಿ ಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರು ಮಾಡಿದರೂ, ಅವರು ಇಸ್ರಾಯೇಲ್ ದೇಶಕ್ಕೆ ಸೇರುವುದೇ ಇಲ್ಲ; ನಾನೇ ಯೆಹೋವನು” ಎಂದು ನಿಮಗೆ ಗೊತ್ತಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us