Versions
KNV ಅವರ ಹೃದಯವು ಕುಂದುವ ಹಾಗೆಯೂ ಅವರ ಎಲ್ಲಾ ಬಾಗಿಲುಗಳಲ್ಲಿ ಬೀಳೋಣವು ಹೆಚ್ಚಾಗುವ ಹಾಗೆಯೂ ಕತ್ತಿಯ ಮೊನೆಯನ್ನಿಟ್ಟಿದ್ದೇನೆ; ಹಾ, ಅದು ಥಳಥಳಿಸುತ್ತಿದೆ, ಕೊಲೆ ಮಾಡುವದಕ್ಕೆ ಮಸಿಯಲ್ಪಟ್ಟಿದೆ.
ERVKN ಅವರ ಹೃದಯಗಳು ಭಯದಿಂದ ಕರಗಿ ಹೋಗುವುದು. ಘಹು ಜನರು ಪ್ರಜ್ಞೆ ತಪ್ಪಿ ಬೀಳುವರು. ನಗರದಾಬರದ ಘಳಿಯಲ್ಲಿದ್ದು ಈ ಖಡ್ಗವು ಘಹು ಜನರನುಐ ಕೊಲ್ಲುವುದು. ಹೌದು, ಖಡ್ಗವು ಮಿಂಚಿನಂತೆ ಹೊಳೆಯುವುದು. ಜನರನುಐ ಕೊಲ್ಲುವುದಕ್ಕಾಗಿ ಅದು ಹೊಳಪು ಮಾಡಲ್ಪಟ್ಟಿದೆ.
IRVKN ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!