Versions
KNV ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು ಅಶುದ್ಧರಾಗದಂಥ ರೌದ್ರದ ದಿವಸ ಗಳಲ್ಲಿ ಮಳೆ ಸುರಿಯುವಂತಹ ದೇಶವು ನೀನೇ,
ERVKN “ನರಪುತ್ರನೇ, ಇದನುಐ ಜೆರುಸಲೇಮಿಗೆ ಹೇಳು. ಮಳೆಯನೆಐ ಪಡೆದಿಲ್ಲದ ಭೂಮಿಯಂತೆ ಆಕೆ ಇದ್ದಾಳೆಂದು ಆಕೆಗೆ ತಿಳಿಸು. ನನಐ ಕೋಪದ ಸಮಯದಲ್ಲಿ ಆಕೆಯ ಮೇಲೆ ಮಳೆಯೇ ಸುರಿದಿಲ್ಲ.
IRVKN “ನರಪುತ್ರನೇ, ಆ ನಾಡಿಗೆ ಹೀಗೆ ಹೇಳು, ‘ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.’