Versions
KNV ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.
ERVKN ನೀನು ನಿನಐ ಅಕ್ಕನನುಐ ಅನುಸರಿಸಿ ಆಕೆಯಂತೆ ಜೀವಿಸಿದೆ. ಆದ್ದರಿಂದ ಆಕೆಯ ದಂಡನೆಯ ಲೋಟವನುಐ ನಾನು ನಿನಐ ಕೈಯಲ್ಲಿ ಇಡುತ್ತೇನೆ.
IRVKN ನೀನು, ನಿನ್ನ ಅಕ್ಕನ ಮಾರ್ಗದಲ್ಲಿ ನಡೆದುಕೊಂಡಿದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”