Bible Versions
Bible Books

Ezekiel 23:35 (NCV) New Century Version

Versions

KNV   ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನ ಹಿಂದಕ್ಕೆ ಎಸೆದು ಮರೆತದ್ದರಿಂದ ನಿನ್ನ ದುಷ್ಕರ್ಮವನ್ನೂ ವ್ಯಭಿಚಾರವನ್ನೂ ಅನುಭವಿಸಲೇಬೇಕು.
ERVKN   “ನನಐ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನಐನುಐ ಮರೆತುಬಿಟ್ಟೀ. ನೀನು ನನಐನುಐ ತೊರೆದುಬಿಟ್ಟೀ; ಆದುದರಿಂದ ನೀನು ನನಐನುಐ ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಙೇಕು. ನಿನಐ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಙೇಕು.”‘
IRVKN   ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ನನ್ನನ್ನು ಬೆನ್ನಿನ ಹಿಂದೆ ಮರೆಮಾಡಿ, ಮರೆತುಬಿಟ್ಟಿದ್ದರಿಂದ ನಿನ್ನ ದುಷ್ಕರ್ಮದ ಮತ್ತು ವ್ಯಭಿಚಾರದ ಫಲವನ್ನು ನೀನೇ ಅನುಭವಿಸಬೇಕು.” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us