Versions
KNV ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
ERVKN ಘರಿದಾದ ಹಂಡೆಯು ಉರಿಯುವ ಕೆಂಡಗಳ ಮೇಲಿದ್ದು, ಕಾದು ಅದರ ತಾಮ್ರವು ಕೆಂಪಾಗಲಿ. ಮತ್ತು ಅದರೊಳಗಿರುವ ಕಲೆಗಳು ಕರಗಿ ಹೋಗಲಿ. ಮತ್ತು ಅದರ ಕಿಲುಘು ಸುಟ್ಟು ಹೋಗಲಿ.
IRVKN “ಆ ಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಿನ ಕಲ್ಮಷವು ಕರಗಿ, ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.