Versions
KNV ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು.
ERVKN ನಾನು ನನಐ ಸತ್ತ ಹೆಂಡತಿಗೆ ಮಾಡಿದಂತೆಯೇ ನೀವೂ ಮಾಡುವಿರಿ. ನಿಮ್ಮ ದುಃಖವನುಐ ತೋರಿಸಲು ನೀವು ನಿಮ್ಮ ಮೀಸೆಯನುಐ ಮುಚ್ಚುವುದಿಲ್ಲ. ಯಾರಾದರೂ ಸತ್ತಾಗ, ಗೋಳಾಡುವವರು ತಿನುಐವ ಆಹಾರವನುಐ ನೀವು ತಿನುಐವುದಿಲ್ಲ.
IRVKN ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,