Versions
KNV ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
ERVKN ಅವನ ಕುದುರೆಗಳ ಗೊರಸುಗಳಿಂದ ಹೊರಟ ಧೂಳು ನಿನಐನುಐ ಮುಚ್ಚಿಬಿಡುವದು. ಅವರ ರಥ, ಗಾಡಿ ಕುದುರೆಗಳ ಶಘ್ದದಿಂದ ನಿನಐ ಗೋಡೆಗಳು ನಡುಗುವವು. ಕೋಟೆಗೋಡೆಗಳು ಕೆಡವಲ್ಪಡುವದರಿಂದ ಅವರು ನಗರದೊಳಗೆ ನುಗ್ಗುವರು.
IRVKN ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.