Versions
KNV ಈಗ ನೀನು ಬೀಳುವ ದಿವಸದಲ್ಲಿ ದ್ವೀಪಗಳು ನಡುಗುವವು ಹೌದು, ನೀನು ಹೋಗಿಬಿಡುವದರಿಂದ ಸಮುದ್ರದಲ್ಲಿರುವ ದ್ವೀಪಗಳು ಗಾಬರಿಯಾಗುವವು.
ERVKN ನೀನು ಬಿದ್ದ ದಿವಸ ಕರಾವಳಿಯಲ್ಲಿರುವ ದೇಶಗಳೆಲ್ಲಾ ನಡುಗುವವು. ನೀನು ಕರಾವಳಿಯಲ್ಲಿ ಅನೇಕ ವಸಾಹತುಗಳನುಐ ನಿರ್ಮಿಸಿದ್ದೀ. ನೀನು ಹೋದ ಘಳಿಕ ಅವರು ಭಯಗ್ರಸ್ತರಾಗುವರು.”‘
IRVKN ಈ ನಿನ್ನ ಪತನದ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಇಲ್ಲವಾದದ್ದಕ್ಕೆ ಸಮುದ್ರ ದ್ವೀಪಗಳು ಗಾಬರಿಯಾಗುವವು.” PEPS