Versions
KNV ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು.
ERVKN ದೇವರು ಹೇಳಿದ್ದೇನೆಂದರೆ, “ಆ ಶತ್ರು ಸೈನಿಕರು ತೂರಿನ ಗೋಡೆಗಳನುಐ ಕೆಡವಿ, ಅದರ ಘುರುಜುಗಳನುಐ ಎಳೆದು ಹಾಕುವರು. ನಾನು ಅದರ ಫಲವತ್ತಾದ ಮಣ್ಣನುಐ ಕೆರೆದುಹಾಕಿ, ಅದನುಐ ಘರಿದಾದ ಘಂಡೆಯನಾಐಗಿ ಬಿಟ್ಟು ಬಿಡುವೆನು.
IRVKN ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.