Versions
KNV ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು,
ERVKN ಙೆಸ್ತರು ತಮ್ಮ ಘಲೆಗಳನುಐ ಹರಡಿ ಒಣಗಿಸುವ ಸ್ಥಳವನಾಐಗಿ ಮಾಡುವೆನು. ಇದು ನನಐ ನುಡಿ.” ನನಐ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಙೆಳೆಙಾಳುವ ವಸ್ತುವನುಐ ಕೊಳ್ಳೆ ಮಾಡುವಂತೆ ತೂರ್ ಇದೆ.
IRVKN ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’