Versions
KNV ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ.
ERVKN ನನಐ ಒಡೆಯನಾದ ಯೆಹೋವನು ಇಂತೆನುಐತ್ತಾನೆ: “ಉತ್ತರ ದಿಕ್ಕಿನಿಂದ ಒಘ್ಬ ಶತ್ರುವನುಐ ನಾನು ತೂರಿಗೆ ವಿರುದ್ಧವಾಗಿ ಘರಮಾಡುವೆನು. ಅವನೇ ಙಾಬಿಲೋನಿನ ರಾಜನಾದ ನೆಘೂಕದೆಐಚ್ಚರನು. ಅವನು ಲೆಕ್ಕವಿಲ್ಲದಷ್ಟು ಕುದುರೆ ಸವಾರರು, ರಥಗಳು, ಕಾಲ್ಬಲವುಳ್ಳ ದೊಡ್ಡ ಸೈನ್ಯವನುಐ ತೆಗೆದುಕೊಂಡು ಘರುವನು. ಅವನ ಸೈನಿಕರೆಲ್ಲಾ ಙೇರೆಙೇರೆ ಜನಾಂಗದವರು.
IRVKN ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ರಾಜಾಧಿರಾಜನೂ, ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಅಶ್ವಗಳ ಸಂಗಡಲೂ, ರಥಗಳ ಸಂಗಡಲೂ, ರಾಹುತರ ಸಂಗಡಲೂ, ಬಹುಜನರ ಸಂಗಡಲೂ ಕೂಡಿದವನಾಗಿ ನಾನು ಪೂರ್ವದಿಂದ ತೂರಿನ ಮೇಲೆ ಬರಮಾಡುವೆನು.