Bible Versions
Bible Books

Ezekiel 39:28 (NCV) New Century Version

Versions

KNV   ಆಮೇಲೆ ಅವರನ್ನು ಅನ್ಯಜನಾಂಗಗಳೊಳಗಿಂದ ಸೆರೆಗೈದವನೂ ಇನ್ನು ಮೇಲೆ ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ದೇಶಕ್ಕೆ ಕೂಡಿಸಿದವನು ನಾನೇ ಅವರ ದೇವರಾದ ಕರ್ತನೆಂದು ಅವರು ತಿಳಿಯುವರು.
ERVKN   ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನುಐ ಅವರ ಸಬದೇಶವನುಐ ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಙೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನುಐ ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.
IRVKN   “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us