Bible Versions
Bible Books

Ezekiel 40 (NCV) New Century Version

Versions

KNV   ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೇ ದಿನದಲ್ಲಿ ಪಟ್ಟಣವು ಒಡೆದು ಹಾಕಲ್ಪಟ್ಟ ಮೇಲೆ, ಹದಿನಾಲ್ಕನೇ ವರುಷದ ಅದೇ ದಿನದಲ್ಲಿ, ಕರ್ತನ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.
ERVKN   ನಾವು ಸೆರೆಹಿಡಿಯಲ್ಪಟ್ಟ ಇಪ್ಪತ್ತೈದನೆ ವರ್ಷದ ಪ್ರಾರಂಭದ ತಿಂಗಳಿನ (ಅಕ್ಟೋಘರ್) ಹತ್ತನೇ ದಿವಸದಲ್ಲಿ ಯೆಹೋವನು ಆತ್ಮನಿಂದ ಪರವಶನಾದೆನು. ಙಾಬಿಲೋನಿಯರು ಜೆರುಸಲೇಮನುಐ ವಶಪಡಿಸಿಕೊಂಡ ಹದಿನಾಲ್ಕನೇ ವರ್ಷದಲ್ಲಿ ಇದು ಸಂಭವಿಸಿತು. ದಿವಸದಲ್ಲಿ ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಐನುಐ ಅಲ್ಲಿಗೆ ದರ್ಶನದಲ್ಲಿ ಕೊಂಡೊಯ್ದನು.
IRVKN   {ನೂತನ ದೇವಾಲಯದ ವಿಧಾನ} PS ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ, ಮೊದಲನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಪಟ್ಟಣವು ಹಾಳಾದ ಮೇಲೆ ಹದಿನಾಲ್ಕನೆಯ ವರ್ಷದ ದಿನದಲ್ಲೇ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾಗಲು, ಆತನು ನನ್ನನ್ನು ಅಲ್ಲಿಗೆ ಬರಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us