Bible Versions
Bible Books

Ezekiel 40:13 (NCV) New Century Version

Versions

KNV   ಆಗ ಅವನು ಬಾಗಲನ್ನು ಒಂದು ಕೊಠಡಿಯ ಮಾಳಿಗೆಯಿಂದ ಇನ್ನೊಂದು ಕೊಠಡಿಯ ಮಾಳಿಗೆಗೆ ಅಳೆದನು. ದ್ವಾರದಿಂದ ದ್ವಾರಕ್ಕೇರುವ ಅಗಲವು ಇಪ್ಪತ್ತೈದು ಮೊಳಗಳಾಗಿತ್ತು.
ERVKN   ಅವನು ಕೋಣೆಯ ಹೊರಭಾಗದ ತುದಿಯಿಂದ ಇನೊಐಂದು ಎದುರಿಗಿದ್ದ ಕೋಣೆಯ ಹೊರಭಾಗದ ತುದಿಯ ತನಕ ಅಳತೆ ಮಾಡಿದಾಗ ಅದು ಇಪ್ಪತ್ತೈದು ಮೊಳವಿತ್ತು. ಅದರ ಙಾಗಿಲುಗಳು ಎದುರು ಘದುರಾಗಿದ್ದವು.
IRVKN   ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆಯಿಂದ ಇನ್ನೊಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಗಡೆ ಅಂದರೆ ಒಂದು ಕೋಣೆಯ ಬಾಗಿಲಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಇಪ್ಪತ್ತೈದು ಮೊಳವಾಗಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us